Download Our App

Follow us

Home » ಅಪರಾಧ » ಬೆಂಗಳೂರು : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಲೈವ್​ ವಿಡಿಯೋ ಮಾಡಿ ಸೂಸೈಡ್..!

ಬೆಂಗಳೂರು : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಲೈವ್​ ವಿಡಿಯೋ ಮಾಡಿ ಸೂಸೈಡ್..!

ಬೆಂಗಳೂರು : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಅಂದ್ರಹಳ್ಳಿಯಲ್ಲಿ ನಡೆದಿದೆ. 25 ವರ್ಷದ ಮಾನಸ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮೃತ ಮಹಿಳೆ 6 ವರ್ಷಗಳ ಹಿಂದೆ ದಿಲೀಪ್ ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ ಮಾನಸನ ಗಂಡ ಬೇರೆ ಮಹಿಳೆ ಸಹವಾಸ ಮಾಡಿದ್ದ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲೈವ್ ವಿಡಿಯೋ ಮಾಡುತ್ತ ಸೂಸೈಡ್​ ಮಾಡಿಕೊಂಡಿದ್ದಾಳೆ. 

ಪತಿಯ ಕಿರುಕುಳದಿಂದಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಹಿಳೆಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ : ಮುಡಾ ಅಕ್ರಮ ಖಂಡಿಸಿ ಆಗಸ್ಟ್​ 3ಕ್ಕೆ ಬಿಜೆಪಿ-ಜೆಡಿಎಸ್​ ಪಾದಯಾತ್ರೆ : ಇಂದು ಪೂರ್ವ ತಯಾರಿ ಸಭೆ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here