ಮಂಡ್ಯ : ದೀರ್ಘಕಾಲದಿಂದ ಬಗೆಹರಿಯದ ಜಮೀನು ಸಮಸ್ಯೆಯಿಂದ ಮನನೊಂದು ಮಂಡ್ಯದಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ಪಾರ್ಕ್‌ನಲ್ಲಿ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಚೇಗೌಡ.

ಮಂಚೇಗೌಡ, ಮೂಡನಹಳ್ಳಿ, ಕೆ.ಆರ್.ಪೇಟೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಮೀನು ವಿವಾದ ಮತ್ತು ಸಮಸ್ಯೆ ಬಗೆಹರಿಯದಿದ್ದಕ್ಕೆ ಮನನೊಂದು ಈ ಕೃತ್ಯಕ್ಕೆ ಮುಂದಾಗಿದ್ದಾರೆ. ಬೆಂಕಿ ಹಚ್ಚಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಂಚೇಗೌಡ ಅವರನ್ನು ತಕ್ಷಣವೇ ಮಿಮ್ಸ್ ಆಸ್ಪತ್ರೆಗೆ (MIMS Hospital) ದಾಖಲಿಸಲಾಗಿದೆ.
ಇದನ್ನೂ ಓದಿ : ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರಿಗೆ ವಂಚನೆ – ಆರೋಪಿ ಅರೆಸ್ಟ್!
Author: Btv Kannada
Post Views: 321







