Download Our App

Follow us

Home » ಫ್ಲ್ಯಾಶ್ ನ್ಯೂಸ್ » ಅಭಿಮಾನಿಗಳಿಗೆ ಶಾಕ್ : ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಔಟ್?

ಅಭಿಮಾನಿಗಳಿಗೆ ಶಾಕ್ : ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಔಟ್?

ಬಿಗ್ ಬಾಸ್ ಮನೆಯಿಂದ ಈ ವಾರ ವರ್ತೂರು ಸಂತೋಷ್ ಹೊರ ಬಂದಿದ್ದಾರಂತೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಶಾಕ್ ಆಗಿದೆ. ಬಿಗ್ ಬಾಸ್ ಮನೆಯ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿದ್ದ ವರ್ತೂರು ಸಂತೋಷ್ ಫಿನಾಲೆವರೆಗೂ ದೊಡ್ಮನೆಯಲ್ಲಿ ಇರ್ತಾರೆ ಎಂದು ಹೇಳಲಾಗಿತ್ತು. ಹಾಗಾಗಿ ಈ ವಾರ ವರ್ತೂರು ಸಂತೋಷ್ ಎಲಿಮಿನೇಟ್ ಆಗ್ತಾರಾ ಎನ್ನುವ ಪ್ರಶ್ನೆ  ಅಭಿಮಾನಿಗಳಿಗೆ ಕಾಡ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಸಂತು ಪಂತು ಎಂದೇ ಗುರುತಿಸಿಕೊಂಡಿದ್ದ, ಅಭಿಮಾನಿಗಳಿಗೆ ಮೆಚ್ಚಿನ ಆಟಗಾರ ಆಗಿದ್ದ ಸಂತು, ಈಗ ಮನೆಯಿಂದ ಔಟ್ ಆಗಿದ್ದಾರಂತೆ.

ವರ್ತೂರು ಸಂತೋಷ್ ಮನೆಯಲ್ಲಿ ಸಖತ್ ಮನರಂಜನೆ ನೀಡುತ್ತಿದ್ದರು. ಈ ಎಲ್ಲ ಕಾರಣದಿಂದಾಗಿ ಕೊನೆಯವರೆಗೂ ಮನೆಯಲ್ಲಿ ಉಳಿತಾರೆ ಎಂದು ಹೇಳಲಾಗಿತ್ತು. ಆದರೆ ಅದೀಗ ಸುಳ್ಳಾಗಿದೆ. ವರ್ತೂರು ಮನೆಯಿಂದ ಹೊರ ಬಂದಿದ್ದಾರಂತೆ.

ಈ ಸಲ ಎಲಿಮಿನೇಷನ್ ಕುರಿತು ಟಫ್ ಕಾಂಪಿಟೇಷನ್ ಇತ್ತು. ಯಾರೆಲ್ಲ ಬರಬಹುದು ಎನ್ನುವ ಕುತೂಹಲ ಇತ್ತು. ಅದಕ್ಕೆ ಇದೀಗ ತೆರೆ ಬಿದ್ದಿದೆ. ವರ್ತೂರು ಮನೆಯಿಂದ ಬರುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಇದನ್ನೂ ಓದಿ : ‘ಗಜರಾಮ’ ಚಿತ್ರದ ಟೀಸರ್ ರಿಲೀಸ್.. ಆಕ್ಷನ್ ಮೂಡ್ ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here