Download Our App

Follow us

Home » ಜಿಲ್ಲೆ » ಬೆಳಗಾವಿ : ಪಿಕ್​ಅಪ್​-ಕಾರಿನ ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ..!

ಬೆಳಗಾವಿ : ಪಿಕ್​ಅಪ್​-ಕಾರಿನ ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ..!

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿಯಲ್ಲಿ ಬೊಲೆರೋ ಪಿಕ್​ಅಪ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ​ ಸಂಭವಿಸಿದ ಘಟನೆ ಬೆಳಕೂಡ ಗೇಟ್ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರಿನಲ್ಲಿದ್ದವರು ಮುಧೋಳ ಮೂಲದವರು ಎನ್ನಲಾಗಿದ್ದು, ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ  ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ಇದನ್ನೂ ಓದಿ : ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ – 62 ಮಂದಿ ಸಾವು, ಆಕಾಶದಿಂದ ವಿಮಾನ ನೆಲಕ್ಕಪ್ಪಳಿಸುವ ವಿಡಿಯೋ ವೈರಲ್​..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here