Download Our App

Follow us

Home » ಮೆಟ್ರೋ » ಬೆಂಗಳೂರು : ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು – ಆಗಿದ್ದೇನು?

ಬೆಂಗಳೂರು : ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು – ಆಗಿದ್ದೇನು?

ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು​ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ವೈಟ್ ಫೀಲ್ಡ್‌ನಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಮೊದಲಿಗೆ ಕಾರಿನ ಬ್ಯಾಟರಿಯಲ್ಲಿ ಸ್ಪಾರ್ಕ್​ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಎಂಜಿನ್​​ಗೂ ಬೆಂಕಿ ತಗುಲಿ ಕ್ಷಣಮಾತ್ರದಲ್ಲಿ ಪೂರ್ತಿ ಕಾರಿಗೆ ಬೆಂಕಿ ವ್ಯಾಪಿಸಿದೆ.

ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ವೇಳೆ ತಕ್ಷಣವೇ ಎಚ್ಚೆತ್ತ ಡ್ರೈವರ್ ಕಾರಿನಿಂದ​​ ಕೆಳಗಿಳಿದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ನಿನ್ನೆ ಸಂಜೆ 8.30 ರ ಸುಮಾರಿಗೆ ಕಾರು ಬೆಳತ್ತೂರು ಮತ್ತು ವೈಟ್​ಫೀಲ್ಡ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಾಹಿತಿ ತಿಳಿಯುತ್ತಿದ್ದಂತೇ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ವೈಟ್ ಫೀಲ್ಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಮುಡಾ ಅಸ್ತ್ರ ಹಿಡಿದ ಬಿಜೆಪಿಗೆ ಬಿಗ್​ ಶಾಕ್ ​​​- ಭೋವಿ ನಿಗಮದ ಮೇಲೆ CID ರೇಡ್.. ಮಹತ್ವದ ದಾಖಲೆ ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here

00:13