ಬೆಂಗಳೂರು : ಕೋಲ್ಕತ್ತಾದ ವೈದ್ಯಕೀಯ ಕಾಲೇಜಿಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್‌ನ ವಿಚಾರವಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಬಂದ್ಗೆ ಕರೆ ಕೊಟ್ಟಿದೆ. ಹೀಗಾಗಿ ನಾಳೆ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ.
ದೇಶಾವ್ಯಾಪಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆ ಮುಂದಾಗಿರುವುದರಿಂದ ನಾಳೆ ಜ್ವರ, ಶೀತ ಬಂದ್ರೆ ಔಷಧ ಸಿಗಲ್ಲ. ನಾಳೆ ಆಸ್ಪತ್ರೆಗಳಲ್ಲಿ OPD ಸೇವೆ ಬಂದ್ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ : ಅ. 4ರಂದು ಫಲಿತಾಂಶ..!
Post Views: 64