Download Our App

Follow us

Home » ಅಪರಾಧ » ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಕೇಸ್​​ – ಜಾಮೀನು ಕೋರಿ ಅರ್ಜಿ ಸಲ್ಲಿಸಿದ A-1 ಆರೋಪಿ ಪವಿತ್ರಾಗೌಡ..!

ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಕೇಸ್​​ – ಜಾಮೀನು ಕೋರಿ ಅರ್ಜಿ ಸಲ್ಲಿಸಿದ A-1 ಆರೋಪಿ ಪವಿತ್ರಾಗೌಡ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ A-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಮೂಲಕ ಸೆಷೆನ್ಸ್ ಕೋರ್ಟ್​ಗೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಮರ್ಡರ್​​ ಕೇಸ್​​ನಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 17 ಮಂದಿಯನ್ನು ಬಂಧಿಸಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ ಆರೋಪಿಗಳ ವಿರುದ್ದ FSL ರಿಪೋರ್ಟ್, ಮೆಡಿಕಲ್ ರಿಪೋರ್ಟ್ ಪಡೆದಿರುವ ಕಾಮಾಕ್ಷಿಪಾಳ್ಯ ಪೊಲೀಸರು, ಕೆಲವೇ ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ನಡೆಸುತ್ತಿದ್ದರು.

ಆದರೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸೋ ಮುನ್ನವೇ 75 ದಿನಗಳಿಂದ ಕೊಲೆ ಕೇಸ್​​​ನಲ್ಲಿ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಪವಿತ್ರಾಗೌಡ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ : ಕೋಲಾರದ ಕಾಂಗ್ರೆಸ್​​​​​ ಮುಖಂಡ ರವಿಚಂದ್ರನ್​ ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ನಿಗದಿಗಿಂತ ಹೆಚ್ಚಿನ ಹಣಕ್ಕಾಗಿ ಗಲಾಟೆ – ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ ಓಲಾ ಕ್ಯಾಬ್​ ಡ್ರೈವರ್..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿಗದಿಗಿಂತ ಹೆಚ್ಚಿನ ಹಣ ನೀಡುವಂತೆ ಓಲಾ ಕ್ಯಾಬ್ ಡ್ರೈವರ್ ಕ್ಯಾತೆ ತೆಗೆದಿದ್ದು, ಚಾಲಕ ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

Live Cricket

Add Your Heading Text Here