Download Our App

Follow us

Home » ಜಿಲ್ಲೆ » ಉಡುಪಿ : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು..!

ಉಡುಪಿ : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು..!

ಉಡುಪಿ : ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ನಡೆದಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ.

ಮೃತ ಜನಿತ್ ಕಾರ್ಕಳದಿಂದ ಕಾಲೇಜಿಗೆ ಪ್ರಾಯಾಣಿಸುತ್ತಿದ್ದಾಗ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದಾನೆ.

ಗಾಯಗೊಂಡ ಜನಿತ್​​ನನ್ನು ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವಿದ್ಯಾರ್ಥಿ ಜನಿತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇನ್ನು ಮೃತ ವಿದ್ಯಾರ್ಥಿ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ – ಸೆ.13ರಿಂದ ಬೃಹತ್ ಉದ್ಯೋಗ ಮೇಳ..!

Leave a Comment

DG Ad

RELATED LATEST NEWS

Top Headlines

ಧಾರವಾಡದಲ್ಲಿ ಜಿಮ್‌ಗೆ ನುಗ್ಗಿದ ಕೋತಿ – ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್.. ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಧಾರವಾಡ : ಕೋತಿಯೊಂದು ಜಿಮ್‌ಗೆ  ನುಗ್ಗಿದ ಘಟನೆ ಧಾರವಾಡದ ಸೈದಾಪುರದ ಕಿಂಗ್‌ಡಮ್ ಜಿಮ್​​ನಲ್ಲಿ ನಡೆದಿದೆ. ಕೋತಿ ಜಿಮ್‌ಗೆ ಬಂದ ಪರಿಣಾಮ ಯುವಕರು ಹೌಹಾರಿ ಹೊರ ಬಂದಿದ್ದಾರೆ. ಮೊದಲ‌

Live Cricket

Add Your Heading Text Here