Download Our App

Follow us

Home » ಅಪರಾಧ » ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ನೋಡಲು ಬಂದ ನಕ್ಸಲ್ ಅರೆಸ್ಟ್​​..!

ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ನೋಡಲು ಬಂದ ನಕ್ಸಲ್ ಅರೆಸ್ಟ್​​..!

ಬೆಂಗಳೂರು : ಗರ್ಲ್ ಫ್ರೆಂಡ್ ನೋಡಲು ಬೆಂಗಳೂರಿಗೆ ಬಂದಿದ್ದ ನಕ್ಸಲ್​ನನ್ನು ಕೇಂದ್ರ ಅಪರಾಧ ವಿಭಾಗ(CCB)ದ ಎಟಿಸಿ ತಂಡ ಬಂಧಿಸಿದೆ. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್  ಆಗಿದ್ದಾನೆ.

ಸಿಪಿಐ ಮಾವೋವಾದಿಗಳ‌ ಪರವಾಗಿ ಕೆಲಸ ಮಾಡುತ್ತಿದ್ದ ಅನಿರುದ್ದ್, ನಿಷೇಧಿತ ಬರಹಗಳನ್ನ ಸರ್ಕ್ಯೂಲೇಟ್ ಮಾಡುತ್ತಿದ್ದನು. ಆದರೆ, ಅನಿರುದ್ದ್ ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ.

ಇದೀಗ ಗರ್ಲ್ ಫ್ರೆಂಡ್ ನೋಡಲು ಬೆಂಗಳೂರಿಗೆ ಬಂದಿದ್ದಾಗ ನಕ್ಸಲ್ ಅನಿರುದ್ದ್​​ನನ್ನು ಸಿಸಿಬಿಯ ಎಟಿಸಿ ತಂಡ ಬಂಧಿಸಿದೆ. ಘಟನೆ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಾಂಕ್ರೀಟ್ ಮಿಕ್ಸರ್ ಲಾರಿ – ಸ್ಕೂಟಿ ನಡುವೆ ಭೀಕರ ಅಪಘಾತ – ಲಾರಿ ಚಕ್ರಕ್ಕೆ ಸಿಲುಕಿ ಪೊಲೀಸ್ ಪೇದೆ ಸಾ*ವು..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here