Download Our App

Follow us

Home » ವೀಡಿಯೊಗಳು » ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯ ಮಧ್ಯದಲ್ಲಿ ಮಲಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಯುವಕನೊಬ್ಬ ಬಟ್ಟೆ ಹೊತ್ತು ಹೆಣದಂತೆ ಮಲಗಿದ್ದು ಬಳಿಕ ಜೋರಾಗಿ ನಗಲು ಆರಂಭಿಸಿದ್ದಾನೆ. ಈ ರೀಲ್ ಮೇಕಿಂಗ್ ವೀಡಿಯೋ ಸಾಮಾಜಿಕ ಜಾಲತಾಣ ಎಕ್ಸ್ ಆಫ್ ಯುಪಿ ಪೊಲೀಸ್ ನಲ್ಲಿ ಪೋಸ್ಟ್ ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಯುಪಿ ಪೊಲೀಸರ ಗಮನಕ್ಕೆ ಬಂದ ತಕ್ಷಣ, ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ, ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡರು.

ಇದನ್ನೂ ಓದಿ : ಬ್ರೇಕ್ ಫೇಲಾದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಓರ್ವ ಸಾವು, ಮತ್ತೊಬ್ಬ ಗಂಭೀರ..!

Leave a Comment

DG Ad

RELATED LATEST NEWS

Top Headlines

ಇಂದು ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ ಮಹತ್ವದ ಸಭೆ..!

ಬೆಂಗಳೂರು : ಇಂದು ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದ್ದು, ಬೆಂಗಳೂರು ವಿಚಾರವಾಗಿ

Live Cricket

Add Your Heading Text Here