Download Our App

Follow us

Home » ರಾಷ್ಟ್ರೀಯ » ಅಯೋಧ್ಯೆಯಲ್ಲಿ ಮೂವರು ಶಂಕಿತರ ಅರೆಸ್ಟ್..!

ಅಯೋಧ್ಯೆಯಲ್ಲಿ ಮೂವರು ಶಂಕಿತರ ಅರೆಸ್ಟ್..!

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಮೂವರು ಶಂಕಿತರನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ ಅರೆಸ್ಟ್​ ಮಾಡಿದೆ.

ಪೊಲೀಸರು ಅಯೋಧ್ಯೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಚಲನವಲನದಲ್ಲಿ ಅನುಮಾನ ಬಂದ ಹಿನ್ನೆಲೆಯಲ್ಲಿ ರಾಜಸ್ಥಾನ ಮೂಲದ ಧರ್ಮವೀರ್​ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಕೆನಡಾ ಮೂಲದ ಗ್ಯಾಂಗ್​​ ಸ್ಟರ್​​ ಭಂಟರಾಗಿದ್ದು, ಇಬ್ಬರೂ ಹರ್ಷ ಸಲ್ಲಾ ಗ್ಯಾಂಗ್​​​​ಗೆ ಸೇರಿದವರು ಅನ್ನೋ ಮಾಹಿತಿ ಲಭ್ಯವಾಗಿದೆ.

ರಾಮಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಗೆ ಬಂದಿದ್ದೇಕೆ..? ಏನಾದ್ರೂ ಸಂಚು ರೂಪಿಸಲಾಗಿತ್ತೇ ಅನ್ನೋ ಶಂಕೆ ಮೇಲೆ ವಿಚಾರಣೆ ನಡೆಸಲಾಗಿದೆ. ಹಾಗೆಯೇ ಸಂಘಟನೆ ಜೊತೆ ಲಿಂಕ್​​ ಹೊಂದಿರುವ ಬಗ್ಗೆಯೂ ಪರಿಶೀಲನೆ ನಡೆಸಲಿದ್ದಾರೆ.

ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಡ್ರೋಣ್ ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.

ಇದನ್ನೂ ಓದಿ : ಆನೇಕಲ್​​​ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ, ಇಬ್ಬರು ಸಾ*ವು..!

Leave a Comment

DG Ad

RELATED LATEST NEWS

Top Headlines

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ

Live Cricket

Add Your Heading Text Here