Download Our App

Follow us

Home » ಅಂತಾರಾಷ್ಟ್ರೀಯ » ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು – ವಿಡಿಯೋ ನೋಡಿ ನೆಟ್ಟಿಗರು ಫುಲ್ ಶಾಕ್..!

ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು – ವಿಡಿಯೋ ನೋಡಿ ನೆಟ್ಟಿಗರು ಫುಲ್ ಶಾಕ್..!

ಮಹಿಳೆಯೊಬ್ಬರು ಏಕಕಾಲಕ್ಕೆ 18 ಮಕ್ಕಳಿಗೆ ಜನ್ಮ ನೀಡಲಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವುದನ್ನು ಕಾಣಬಹುದು.

ಸೆಪ್ಟೆಂಬರ್​​​ 4ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 1.5 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​​​ನಲ್ಲಿ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ಪ್ರಕಾರ ಈ ಮಹಿಳೆ ಅಮೆರಿಕದ ಟೆಕ್ಸಾಸ್ ನಿವಾಸಿ ಹಾಗೂ 18 ಮಕ್ಕಳಿಗೆ ಜನ್ಮ ನೀಡಲಿದ್ದಾಳೆ ಎಂದು ಬರೆಯಲಾಗಿದೆ. ಆದರೆ ಈ ವಿಡಿಯೋಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು, ವಿಡಿಯೋದಲ್ಲಿ ಪ್ರೆಗ್ನೆನ್ಸಿ ಬಗ್ಗೆ ಬಂದಿರುವ ಸುದ್ದಿ ಸಂಪೂರ್ಣ ಸುಳ್ಳು. ಆಕೆ ಗರ್ಭಿಣಿಯಲ್ಲ, ಬದಲಾಗಿ ಹೊಟ್ಟೆಯೊಳಗೆ ದೊಡ್ಡ ಗಡ್ಡೆ ಹೊಂದಿದ್ದಾಳೆ ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, ಈ ವೀಡಿಯೋ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ – ಧಾರ್ಮಿಕ ದತ್ತಿ ಇಲಾಖೆ ಆದೇಶ..!

Leave a Comment

DG Ad

RELATED LATEST NEWS

Top Headlines

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ..!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಅವರು ಮರು ಆಯ್ಕೆಯಾಗಿದ್ದಾರೆ. 2024-29ನೇ ಅವಧಿಯ ಅಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್‌ ಪಾರ್ಕ್‌ನ

Live Cricket

Add Your Heading Text Here