ಬೆಂಗಳೂರು : ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ.

ಹಾಗೆಯೇ ಗೋವಾ ಸಿಎಂ ಪ್ರಮೋದ್ ಸಾವಂತ್ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದ್ದಾರೆ.
Author: Btv Kannada
Post Views: 388









