Download Our App

Follow us

Home » ರಾಜಕೀಯ » ಮುಡಾ ಕೇಸ್‌ – ವಿಶೇಷ ಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ..!

ಮುಡಾ ಕೇಸ್‌ – ವಿಶೇಷ ಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ..!

ಬೆಂಗಳೂರು : ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳ್ಳುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿಗೆ ಮತ್ತೆ ಜೀವ ಬಂದಿದೆ.

ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಮುಡಾ ಅರ್ಜಿ ವಿಚಾರಣೆ ನಡೆದಿದ್ದು, ಜಡ್ಜ್ ಕೆಲ ಕಾಲ ವಿಚಾರಣೆಯನ್ನು ಮುಂದೂಡಿದ್ದಾರೆ. IPC ಫಾಲೋ ಮಾಡ್ಬೇಕಾ.. BNSS ಫಾಲೋ ಮಾಡ್ಬೇಕಾ..? ಈ ಬಗ್ಗೆ ನಿರ್ಧಾರಕ್ಕೆ ಬರಲು ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಆತಂಕಕಾರಿ ಸೂಟ್‌ಕೇಸ್‌ ಪತ್ತೆ – ವಿಚಿತ್ರವಾದ ಶಬ್ದದಿಂದ ಭಯಭೀತರಾದ ಸ್ಥಳೀಯರು..!

Leave a Comment

DG Ad

RELATED LATEST NEWS

Top Headlines

ಕೋವಿಡ್ ಹಗರಣದ ತನಿಖೆಗೆ SIT ರಚನೆ – ಅರೆಸ್ಟ್ ಆಗ್ತಾರಾ ಹಾರ್ಟ್ ಡಾಕ್ಟರ್ ಸಿಎನ್​ ಮಂಜುನಾಥ್?

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎನ್ನಲಾಗಿರುವ ಬಗ್ಗೆ ಈಗಾಗಲೇ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು,

Live Cricket

Add Your Heading Text Here