Download Our App

Follow us

Home » ಜಿಲ್ಲೆ » ಮಧುಗಿರಿ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..!

ಮಧುಗಿರಿ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..!

ಮಧುಗಿರಿ : ಸಾಂಸಾರಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಮಧುಗಿರಿ ಪಟ್ಟಣದ ಒಂದನೇ ಬ್ಲಾಕ್ ನಿವಾಸಿಗಳಾದ ಮಹಮ್ಮದ್‌ ಶಫಿ ಪತ್ನಿ ಹಸೀನಾ (25) ತನ್ನ ಮಕ್ಕಳಾದ ಅಲ್ಪಿಯಾ ಕೊನೆನ್ (3), ಅಫಿಯ ಕೊನೆನ್ (8) ಜತೆಗೆ ಕೆರೆಗೆ ಹಾರಿದ್ದಾರೆ.

ಇಬ್ಬರು ಮಕ್ಕಳು ಪಟ್ಟಣದ ಎಸ್.ಎಂ.ಶಾಲೆಯ ವಿದ್ಯಾರ್ಥಿಗಳು. ಇನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಮಧುಗಿರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಗಂಡನ ಮನೆಗೆ ಬರಲು ನಿರಾಕರಿಸಿದ ಪತ್ನಿ – ಮಾವನ‌ ಅಡಿಕೆ ತೋಟವನ್ನೇ ಗುಡಿಸಿ ಗುಂಡಾಂತರ ಮಾಡಿದ ಅಳಿಯ..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here