Download Our App

Follow us

Home » ಜಿಲ್ಲೆ » ಚಿಕ್ಕೋಡಿಯಲ್ಲಿ ಹೃದಯವಿದ್ರಾವಕ ಘಟನೆ.. ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!

ಚಿಕ್ಕೋಡಿಯಲ್ಲಿ ಹೃದಯವಿದ್ರಾವಕ ಘಟನೆ.. ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..!

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ 17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.ಗಾಯತ್ರಿ ವಾಘ್ಮೋರೆ(26), ಮಗು ಕುಶಾಲ್ ಮೃತರು.

ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಅಬ್ಬಬ್ಬಾ.. ಈ ವಯಸ್ಸಲ್ಲೂ ಇದೆಂಥಾ ಹುಚ್ಚಾಟ – ಚಲಿಸುತ್ತಿರುವ ರೈಲಲ್ಲಿ ತಾತಪ್ಪನ ಸ್ಟಂಟ್‌ ಕಂಡು ಸುಸ್ತಾದ ನೆಟ್ಟಿಗರು..!

 

 

 

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here