Download Our App

Follow us

Home » ಅಪರಾಧ » ಬೆಂಗಳೂರು : ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್.. ಅವನ ಮೇಲಿತ್ತು 7 ಕೇಸ್..!

ಬೆಂಗಳೂರು : ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್.. ಅವನ ಮೇಲಿತ್ತು 7 ಕೇಸ್..!

ಬೆಂಗಳೂರು : ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 26 ವರ್ಷದ ಶಶಾಂಕ್ ಬಂಧಿತ ಆರೋಪಿಯಾಗಿದ್ದು, ಈತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತಿದ್ದ. ಈ ಆಸಾಮಿ ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ.

ಹಾಗಾಗಿ ಶಶಾಂಕ್​ನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣ ಇರೋದು ಬೆಳಕಿಗೆ ಬಂದಿದೆ. 2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್ ದಾಖಲಾಗಿತ್ತು.

2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಅಮ್ಮ ನನಗೆ ಪ್ರತಿದಿನ ನಾಯಿಗೆ ಬಡಿದಂಗೆ ಬಡೀತಾಳೆ : 112ಕ್ಕೆ ಕರೆ ಮಾಡಿ ಅಮ್ಮನ ವಿರುದ್ದವೇ ಕಂದನ ದೂರು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here