Download Our App

Follow us

Home » ಮೆಟ್ರೋ » ಬೆಂಗಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ..!

ಬೆಂಗಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ..!

ಬೆಂಗಳೂರು : ಸಿಲಿಕಾನ್ ಸಿಟಿಯ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. BMS, MS ರಾಮಯ್ಯ, BIT ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ MS ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ BMS ಹಾಗೂ ಬಸವನಗುಡಿಯ BIT ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು Sattanathapuram Be Shekhar ಎಂಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.

ಕಾಲೇಜು ಆಡಳಿತ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ..!

Leave a Comment

DG Ad

RELATED LATEST NEWS

Top Headlines

ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಅಯ್ಯಣ್ಣ ರೆಡ್ಡಿ ಅರೆಸ್ಟ್..!

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಶಾಸಕ ಮುನಿರತ್ನ ಮಾಡಿರೋ ಹನಿಟ್ರ್ಯಾಪ್​​ಗೆ ಇನ್ಸ್ಪೆಕ್ಟರ್

Live Cricket

Add Your Heading Text Here