Download Our App

Follow us

Home » ಸಿನಿಮಾ » ಅದಿತಿ ಪ್ರಭುದೇವ ಮಗಳ ಮುದ್ದಾದ ಫೋಟೋಗಳು ರಿವೀಲ್​ – ಈ ಕ್ಯೂಟಿ ಹೆಸರೇನು ಗೊತ್ತಾ?

ಅದಿತಿ ಪ್ರಭುದೇವ ಮಗಳ ಮುದ್ದಾದ ಫೋಟೋಗಳು ರಿವೀಲ್​ – ಈ ಕ್ಯೂಟಿ ಹೆಸರೇನು ಗೊತ್ತಾ?

ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಮೊದಲ ಬಾರಿ ತಮ್ಮ 6 ತಿಂಗಳ ಮುದ್ದಾದ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಮುದ್ದು ಮಗಳ ಫೋಟೋ ಹಂಚಿಕೊಂಡು ವಿಶೇಷವಾಗಿ ನಟಿ ಹಾರೈಸಿದ್ದಾರೆ.

2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್​ ಪಟ್ಲಾ ಅವರನ್ನು ಸ್ಯಾಂಡಲ್​ವುಡ್​ ಮುದ್ದಾದ ನಟಿ ಅದಿತಿ ಪ್ರಭುದೇವ ವಿವಾಹವಾಗಿದ್ದರು. ಹೊಸ ವರ್ಷದ ದಿನವೇ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ಕೊಟ್ಟಿದ್ದರು. ನಟಿ ಅದಿತಿ ಅವರು ಇದೇ ಏ.4ರಂದು ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದರು. ಈಗ ಮಗಳಿಗೆ ‘ನೇಸರ’ ಎಂದು ಮುದ್ದಾದ ಹೆಸರನಿಟ್ಟಿದ್ದಾರೆ.

ನಮ್ಮ ಬಾಳ ನೇಸರ. ಮುದ್ದು ಮಗಳೇ, ಇಂದಿಗೆ ನೀನು ನನ್ನ ಮಡಿಲನ್ನು ತುಂಬಿ ಆರು ತಿಂಗಳಾಯಿತು. ನೀನು ಬಂದಮೇಲೆ ನಮ್ಮ ಬದುಕೆ ಬದಲಾಯಿತು, ನಮ್ಮ ಜೀವನ ಸುಂದರವಾಯಿತು, ಸಂಪೂರ್ಣವಾಯಿತು ಹುಟ್ಟು ಹಬ್ಬದ ಶುಭಾಶಯಗಳು ಮಗಳೇ ನೇಸರ ಎಂದು ನಟಿ ಹಾರೈಸಿದ್ದಾರೆ. ಕೆಂಪು ಬಣ್ಣದ ಡ್ರೆಸ್ ಧರಿಸಿರುವ ಮಗಳ ಜೊತೆಗಿನ ಫೋಟೋ ಶೇರ್ ಮಾಡಿದ್ದಾರೆ.

ಇದನ್ನೂ ಓದಿ : ಇಂದು ಮಾಜಿ ಶಾಸಕ ಮುನಿರತ್ನ SIT ಕಸ್ಟಡಿ ಅಂತ್ಯ..!

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here