Download Our App

Follow us

Home » ಅಪರಾಧ » ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು.

ವಿಜಯ್ ಕುಮಾರ್ ಎಂಬಾತರ ಬಳಿ ಲೇಔಟ್​​ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿಜಯ್ ಕುಮಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಬೆಂಗಳೂರು ಗ್ರಾ. ಲೋಕಾಯುಕ್ತರು, ಇಂದು ನಾಗೇಶ್ ಹಣ ಸ್ವೀಕರಿಸುವಾಗಲೇ ಮಾಡಿದ್ದಾರೆ. 16.5 ಲಕ್ಷ ರೂ. ಲಂಚ ಸ್ಚೀಕರಿಸುವಾಗ ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ- ಐವರು ಸೈನಿಕರಿಗೆ ಗಂಭೀರ ಗಾಯ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here