ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ನಡೆಸಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್ಗಳ ಮನೆಗಳನ್ನು ತಪಾಸಣೆ ಮಾಡಲಾಗಿದೆ.
106 ರೌಡಿ ಶೀಟರ್ಗಳ ಮನೆ ಮೇಲೆ ಏಕ ಕಾಲಕ್ಕೆ ದಾಳಿ ನಡೆದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿ ಚಟುವಟಿಕೆ ನಿಗ್ರಹಿಸಲು ಪೊಲೀಸರು ರೌಡಿ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಶಿಗ್ಗಾಂವಿ ಬಂಡಾಯ : ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಸಕ್ಸಸ್..!
Post Views: 69