Download Our App

Follow us

Home » ರಾಜ್ಯ » ಕೊಲ್ಲಾಪುರದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ಓರ್ವ ಸಾ*ವು , 6 ಮಂದಿಗೆ ಗಾಯ..!

ಕೊಲ್ಲಾಪುರದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ಓರ್ವ ಸಾ*ವು , 6 ಮಂದಿಗೆ ಗಾಯ..!

ಮಹಾರಾಷ್ಟ್ರ : ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್​ ಕೊಲ್ಲಾಪುರ ಬಳಿ ಹೊತ್ತಿಉರಿದಿದೆ ಘಟನೆ ನಡೆದಿದೆ. ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ.

ಬಸ್​ನಲ್ಲಿ 7 ಮಂದಿ ಪ್ರಯಾಣ ಮಾಡುತ್ತಿದ್ದರು. ಕೊಲ್ಲಾಪೂರ ಪಟ್ಟಣದ ಹೊರವಲಯ ಗೋಕುಲಶಿರಗಾಂವ ಗ್ರಾಮದ ಬಳಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡ್ಲೇ ಪ್ರಯಾಣಿಕರು ಇಳಿಯುವ ಪ್ರಯತ್ನ ಮಾಡಿದ್ದರು. 6 ಮಂದಿಗೆ ಸುಟ್ಟಗಾಯಗಳಾಗಿದ್ದು, ಬಸ್​ನಿಂದ ಹೊರ ಬರಲಾರದೇ ಒಬ್ಬರು ಸಾವನ್ನಪ್ಪಿದ್ದಾರೆ. ಗೋಕುಲಶಿರಗಾಂವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಏಕ ದರ ನೀತಿ ಜಾರಿಗೆ ಸಿಎಂಗೆ ಮನವಿ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here