Download Our App

Follow us

Home » ಜಿಲ್ಲೆ » ವಿಜಯಪುರ : ಶಾರ್ಟ್‌ ಸರ್ಕ್ಯೂಟ್​​ನಿಂದ ಬೇಕರಿಗೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ವಿಜಯಪುರ : ಶಾರ್ಟ್‌ ಸರ್ಕ್ಯೂಟ್​​ನಿಂದ ಬೇಕರಿಗೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಬೇಕರಿಗೆ ಬೆಂಕಿ ತಗುಲಿದ ಘಟನೆ ವಿಜಯಪುರದ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ನಡೆದಿದೆ. ಘಟನೆ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಅನಿಲಕುಮಾರ ಬಸಪ್ಪ ಹುನ್ನೂರ ಎಂಬುಬವರ ಸಿದ್ದೇಶ್ವರ ಬೇಕರಿಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಬೇಕರಿಯಲ್ಲಿದ್ದ ತಿನಿಸು, ಫರ್ನಿಚರ್​ ಸೇರಿ ವಸ್ತುಗಳು ಸಾಮಾನು ಸುಟ್ಟು ಕರಕಲಾಗಿದೆ. ಇನ್ನು ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಿಗ್​ಬಾಸ್ ಮನೆಯಲ್ಲಿ ಮಾನಸ ಹೀಗಿರ್ಬೇಕು.. ಹನುಮಂತು ಕೊಟ್ಟ ಟಿಪ್ಸ್​​ ಫಾಲೋ ಮಾಡ್ತಾರಾ ಈ ಅಕ್ಕ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ – ಹೂವು, ಹಣ್ಣು, ಪಟಾಕಿ ಖರೀದಿಗೆ ಮುಗಿಬಿದ್ದ ಜನರು..!

ಬೆಂಗಳೂರು : ದೀಪಾವಳಿಯನ್ನು ದೀಪಗಳ ಹಬ್ಬ ಎಂದೂ ಕರೆಯುತ್ತಾರೆ. ಇದು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತದ ಭಾರತೀಯ ಸಮುದಾಯಗಳಲ್ಲಿ ಅತ್ಯಂತ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ದೀಪಾವಳಿ ಹಬ್ಬವು

Live Cricket

Add Your Heading Text Here