ಬೆಂಗಳೂರು : ನಡು ರಸ್ತೆಯಲ್ಲೇ ಕಾರು ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ವಿಪ್ಟ್ ಡಿಸೈರ್ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿದ್ದು. ಕೂಡಲೇ ಒಳಗಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯಪ್ರಜ್ಙೆಯಿಂದ ಕೂದಲೆಳೆ ಅಂತರದಲ್ಲಿ ದೊಡ್ಡ ಅವಘಡ ತಪ್ಪಿದೆ.
ಇದನ್ನೂ ಓದಿ : ಬಿಗ್ಬಾಸ್ ಮನೆಯಲ್ಲಿ ಮತ್ತೆ ಜಗಳ – ಇನ್ಮೇಲಿಂದ ಆಟ ಶುರು ಎಂದು ತ್ರಿವಿಕ್ರಮ್ಗೆ ಸವಾಲ್ ಹಾಕಿದ ಮೋಕ್ಷಿತಾ ಪೈ..!
Post Views: 266