Download Our App

Follow us

Home » ಸಿನಿಮಾ » ಬೆನ್ನುನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಗೆ ಬಂದ ದರ್ಶನ್​ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ..!

ಬೆನ್ನುನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಗೆ ಬಂದ ದರ್ಶನ್​ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್​ ಚಿಕಿತ್ಸೆಗಾಗಿ ಇಂದು ಬೆಂಗಳೂರಿನ ಕೆಂಗೇರಿ ಬಳಿಯಿರುವ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್, ಹಸಿರು ಟಿ ಶರ್ಟ್​ ಧರಿಸಿ ಆಸ್ಪತ್ರೆಗೆ ಬಂದಿದ್ದಾರೆ. ಬಳಿಕ ಕಾರಿನಿಂದ ಇಳಿದು ನಟ ದರ್ಶನ್,​​ ಧನ್ವೀರ್​ ಕೈ ಹಿಡಿದುಕೊಂಡು ಕುಂಟತ್ತಲೇ ಎಮರ್ಜೆನ್ಸಿ ವಾರ್ಡ್​ಗೆ ತೆರಳಿದ್ದಾರೆ.

ಇನ್ನು ದರ್ಶನ್ ಬರುವ ಸುದ್ದಿ ತಿಳಿದು ಆಸ್ಪತ್ರೆಯತ್ತ ದರ್ಶನ್ ಫ್ಯಾನ್ಸ್ ದೌಡಾಯಿಸುತ್ತಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದರ್ಶನ್​​ ನೋಡಲು ಆಸ್ಪತ್ರೆ ಬಳಿ ಬಂದಿರೋ ಅಭಿಮಾನಿಗಳನ್ನು ಪೊಲೀಸರು ಲಾಠಿ ಹಿಡಿದು ಚದುರಿಸಿದ್ದಾರೆ.

ಇದನ್ನೂ ಓದಿ : ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್​​ವುಡ್​ನ ಕ್ಯೂಟ್​ ಕಪಲ್​ -​ ರಾಜ್ಯೋತ್ಸವದಂದೇ ಗುಡ್​ ನ್ಯೂಸ್​ ಕೊಟ್ಟ ‘ಸಿಂಹಪ್ರಿಯಾ’..!

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here