Download Our App

Follow us

Home » ಅಪರಾಧ » ಕಸವನಹಳ್ಳಿ ರೋಡ್ ರೇಜ್ ಪ್ರಕರಣ – ಇಬ್ಬರು ಆರೋಪಿಗಳ ಬಂಧನ..!

ಕಸವನಹಳ್ಳಿ ರೋಡ್ ರೇಜ್ ಪ್ರಕರಣ – ಇಬ್ಬರು ಆರೋಪಿಗಳ ಬಂಧನ..!

ಬೆಂಗಳೂರು : ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಕಸವನಹಳ್ಳಿ ಬಳಿ ನಡೆದಿದ್ದ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಸೌರವ್ ಪಾಂಡ(34) ಹಾಗೂ ಕೃಷ್ಣಮೂರ್ತಿ (24) ಬಂಧಿತ ಆರೋಪಿಗಳು.

ಪ್ರಕರಣದ ಹಿನ್ನೆಲೆ : ಅಕ್ಟೋಬರ್ 30ರಂದು ಕಸವನಹಳ್ಳಿ ಅಮೃತ ಕಾಲೇಜು ಬಳಿ ರಾತ್ರಿ 9.30 ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಕುಟುಂಬದ ಮೇಲೆ ಇಬ್ಬರು ಪುಂಡರು ಗೂಂಡಾ ವರ್ತನೆ ತೋರಿದ್ದರು. ಕಾರನ್ನು ಫಾಲೋ ಮಾಡಿಕೊಂಡು ಬಂದು ಕಿರಿಕ್ ಮಾಡಿದ್ದರು. ಅಷ್ಟೇ ಅಲ್ಲದೆ ಕಾರನ್ನ ಅಡ್ಡಗಟ್ಟಿ ಕಾರು ಗ್ಲಾಸ್ ಓಪನ್ ಮಾಡುವಂತೆ ಅವಾಜ್ ಹಾಕಿದ್ದರು. ಪುಂಡರ ರೋಡ್ ರೇಜ್​ಗೆ ಕಾರಿನಲ್ಲಿದ್ದ ಐದು ವರ್ಷದ ಮಗುವಿನ ತಲೆಗೆ ಗಾಯವಾಗಿತ್ತು. ದಂಪತಿಗಳು ಬೆಚ್ಚಿಬಿದ್ದಿದ್ದರು. ಈ ರೋಡ್ ರೇಜ್ ವಿಡಿಯೋ ಎಲ್ಲೆಡೆ ವೈರಲ್​ ಆಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಸದ್ಯ ಇಬ್ಬರನ್ನು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ.. ನಾಳೆ ದೇಗುಲದ ಬಾಗಿಲು ಕ್ಲೋಸ್..!

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here