Download Our App

Follow us

Home » ಫ್ಲ್ಯಾಶ್ ನ್ಯೂಸ್ » ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಲೋಪ : ಏಕಾಏಕಿ ಮೈದಾನಕ್ಕೆ ನುಗ್ಗಿ ಸಿಎಂ ಭೇಟಿಗೆ ಯತ್ನಿಸಿದ ವ್ಯಕ್ತಿ..!

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಲೋಪ : ಏಕಾಏಕಿ ಮೈದಾನಕ್ಕೆ ನುಗ್ಗಿ ಸಿಎಂ ಭೇಟಿಗೆ ಯತ್ನಿಸಿದ ವ್ಯಕ್ತಿ..!

ಬೆಂಗಳೂರು : 75ನೇ ಗಣರಾಜೋತ್ಸವ ಸಂಭ್ರಮಾಚರಣೆ ವೇಳೆ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಮೈಸೂರು ಮೂಲದ ಪರುಷುರಾಮ್ ಎಂಬಾತ ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ್ದಾನೆ.

ಈ ವ್ಯಕ್ತಿ KPSC ನೇಮಕಾತಿ ಆಗ್ರಹಿಸಿ ಸಿಎಂರನ್ನು ಭೇಟಿಯಾಗಲು ಆಗಮಿಸಿದ್ದಾನೆ. ಈ ವೇಳೆ KPSC ಆರ್ಡರ್ ಆಗಿದೆ, ಆದ್ರೆ ನನಗೆ ವಿಳಂಬ ಮಾಡ್ತಿದ್ದಾರೆ. ಸಿಎಂ ಗಮನಕ್ಕೆ ತರೋಕೆ ನನ್ನ ಬಿಡ್ತಿಲ್ಲ ಎಂದಿದ್ದಾನೆ. ಕೂಡಲೇ ಪೊಲೀಸರು ಪರುಷುರಾಮ್​​ನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ಜಾಗದಲ್ಲೇ ಬೃಹತ್​ ದೇಗುಲವಿತ್ತು : ಪುರಾತತ್ವ ಇಲಾಖೆ ವರದಿ ಬಹಿರಂಗ..!

Leave a Comment

DG Ad

RELATED LATEST NEWS

Top Headlines

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ.​ 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ

Live Cricket

Add Your Heading Text Here