Download Our App

Follow us

Home » ಮೆಟ್ರೋ » ಬಿಪಿಎಲ್ ಕಾರ್ಡ್​ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್​ ಶಾಕ್ – ಬೆಂಗಳೂರಿನಲ್ಲಿ 18 ಸಾವಿರ BPL ಕಾರ್ಡ್ ರದ್ದು..!

ಬಿಪಿಎಲ್ ಕಾರ್ಡ್​ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್​ ಶಾಕ್ – ಬೆಂಗಳೂರಿನಲ್ಲಿ 18 ಸಾವಿರ BPL ಕಾರ್ಡ್ ರದ್ದು..!

ಬೆಂಗಳೂರು : ಬಿಪಿಎಲ್ ಕಾರ್ಡ್​ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ 18 ಸಾವಿರ ಬಿಪಿಎಲ್ ಕಾರ್ಡ್​ಗಳನ್ನು ಸರ್ಕಾರ ರದ್ದು ಮಾಡಿದೆ. ಹೇಳ್ದೆ ಕೇಳ್ದೆ ಕಾರ್ಡ್ ರದ್ದು ಮಾಡಿದಕ್ಕೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಚಿತ ಪಡಿತರ ಅಕ್ಕಿ ತೆಗೆದುಕೊಳ್ಳುತ್ತಿದ್ದ ಜನರಿಗೆ ಆಹಾರ ಇಲಾಖೆ ಶಾಕ್ ನೀಡಿದ್ದು, ಸಿಲಿಕಾನ್ ಸಿಟಿಯ ಎಲ್ಲಾ ತಾಲೂಕುಗಳಲ್ಲಿ ಈವರೆಗೆ 18,048 BPL ಕಾರ್ಡ್​ಗಳು ರದ್ದಾಗಿದೆ. ಅನ್ನಭಾಗ್ಯ ಯೋಜನೆಗೆ ಇದೀಗ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಅನಧಿಕೃತವಾಗಿ ಹೊಂದಿರುವ BPL ಕಾರ್ಡ್​ಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಮೃತಪಟ್ಟಿರುವ ವ್ಯಕ್ತಿಗಳ ಹೆಸರಲ್ಲಿರುವ 5 ಸಾವಿರಕ್ಕೂ ಹೆಚ್ಚುBPL ಕಾರ್ಡ್​ ಕ್ಯಾನ್ಸಲ್ ಮಾಡಲಾಗಿದೆ. ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರ BPL ಕಾರ್ಡ್​ ರದ್ದು ಮಾಡಿದೆ. ಹಾಗಾಗಿ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ‘ರಿಪ್ಪನ್ ಸ್ವಾಮಿ’ಯಲ್ಲಿ ಚಿನ್ನಾರಿ ಮುತ್ತನಿಗೆ ಜೋಡಿಯಾದ ಡಾಕ್ಟರ್ ಅಶ್ವಿನಿ..!

Leave a Comment

DG Ad

RELATED LATEST NEWS

Top Headlines

ಅರಣ್ಯ ಇಲಾಖೆಯಲ್ಲಿ ಲಂಚದ ರೇಟ್ ​ಕಾರ್ಡ್.. ಅಪ್ರೈಸಲ್ ಕಮಿಟಿಯಲ್ಲಿ ಲಕ್ಷ ಲಕ್ಷ ಲೂಟಿ..!

ಬೆಂಗಳೂರು : ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಸ್ಟೇಟ್ ಲೆವೆಲ್ ಎಕ್ಸ್​ಫರ್ಟ್​ ಅಪ್ರೈಸಲ್ ಕಮಿಟಿ ವಿರುದ್ದ ಇದೀಗ ಲಕ್ಷ ಲಕ್ಷ ಹಣ ಸುಲಿಗೆ ಮಾಡುತ್ತಿರುವ ಗಂಭೀರ ಆರೋಪ

Live Cricket

Add Your Heading Text Here