Download Our App

Follow us

Home » ಸಿನಿಮಾ » ಟಾಕ್ಸಿಕ್ ಚಿತ್ರತಂಡಕ್ಕೆ ಬಿಗ್ ಶಾಕ್ – ಅರಣ್ಯ ಇಲಾಖೆಯಿಂದ FIR ದಾಖಲು..!

ಟಾಕ್ಸಿಕ್ ಚಿತ್ರತಂಡಕ್ಕೆ ಬಿಗ್ ಶಾಕ್ – ಅರಣ್ಯ ಇಲಾಖೆಯಿಂದ FIR ದಾಖಲು..!

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿಂತ್ರತಂಡ ಸೆಟ್​​ಗಾಗಿ ಮರಗಳನ್ನ ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ FIR ದಾಖಲಿಸಿದೆ. ಕೋರ್ಟ್​ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.

ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. 1964 ರ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಚ್ ಎಂಟಿ ಗ್ರೌಂಡ್​​ನಲ್ಲಿ ಚಿತ್ರತಂಡ ಸೆಟ್ ಹಾಕಿದ್ದು, ಈ ಸೆಟ್ ಹಾಕಲು ನೂರಾರು ಮರ ಕಡಿದಿದ್ದ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರ ಕಡಿದ ಸಂಬಂಧ ಚಿತ್ರತಂಡ, ಕೆನರಾಬ್ಯಾಂಕ್, ಹೆಚ್ ಎಂಟಿಗೆ ಈಶ್ವರ್‌ ಖಂಡ್ರೆ ನೊಟೀಸ್ ಜಾರಿ ಮಾಡಿದ್ದರು. ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಕೋರ್ಟ್ ಆದೇಶದ ಮೇರೆಗೆ ಎಫ್ ಐಆರ್ ದಾಖಲಾಗಿದೆ.

ಇದನ್ನೂ ಓದಿ : ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲು ವಿಚಾರ – ಸ್ಪಷ್ಟನೆ ನೀಡಿದ ಸಿಎಂ ಕಚೇರಿ.. ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಕೋವಿಡ್ ಹಗರಣದ ತನಿಖೆಗೆ SIT ರಚನೆ – ಅರೆಸ್ಟ್ ಆಗ್ತಾರಾ ಹಾರ್ಟ್ ಡಾಕ್ಟರ್ ಸಿಎನ್​ ಮಂಜುನಾಥ್?

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎನ್ನಲಾಗಿರುವ ಬಗ್ಗೆ ಈಗಾಗಲೇ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು,

Live Cricket

Add Your Heading Text Here