Download Our App

Follow us

Home » ರಾಜ್ಯ » ರಾಜ್ಯದ ಬಿಜೆಪಿ ಚುನಾವಣಾ​​​​ ಉಸ್ತುವಾರಿಗಳಾಗಿ ಇಬ್ಬರು ನೇಮಕ..!

ರಾಜ್ಯದ ಬಿಜೆಪಿ ಚುನಾವಣಾ​​​​ ಉಸ್ತುವಾರಿಗಳಾಗಿ ಇಬ್ಬರು ನೇಮಕ..!

ದೆಹಲಿ : ಲೋಕಸಭಾ ಚುನಾವಣೆಗೆ ತಯಾರಿಗಳು ನಡೆಯುತ್ತಿದೆ. ಈ ಹಿನ್ನೆಲೆಯಿಂದಾಗಿ ಬಿಜೆಪಿ ಹೈಕಮಾಂಡ್‌ ಇದೀಗ ರಾಜ್ಯಕ್ಕೆ ಇಬ್ಬರು ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಈ ಸಂಬಂಧ ಬಿಜೆಪಿ ಹೈಕಮಾಂಡ್‌ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಡಾ. ರಾಧಾ ಮೋಹನ್ ದಾಸ್​ ಅಗರ್​ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನ ನೇಮಕ ಮಾಡಿದೆ. ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಜೆ.ಪಿ.ನಡ್ಡಾ ಅವರು ನೇಮಿಸಿ, ಆದೇಶ ಹೊರಡಿಸಿದ್ದಾರೆ.

ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ಹೈಕಮಾಂಡ್‌ ನೇಮಿಸಿದೆ.

ಇದನ್ನೂ ಓದಿ : ನನಗೆ ಕೊಟ್ಟ ನಿಗಮದಲ್ಲಿ ತೃಪ್ತಿಯಿಂದ ಜನರ ಕೆಲಸ ‌ಮಾಡುತ್ತೇನೆ : ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here