Download Our App

Follow us

Home » ರಾಜ್ಯ » ಬೆಂಗಳೂರು : ನೆಮ್ಮದಿಯಾಗಿ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ ಚಾಲಕ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರು : ನೆಮ್ಮದಿಯಾಗಿ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ ಚಾಲಕ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರು : ನೆಮ್ಮದಿಯಾಗಿ ಮಲಗಿದ್ದ ಬೀದಿ ನಾಯಿಯ ಮೇಲೆ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ನಗರದ ಯುನಿಟಿ ಬಿಲ್ಡಿಂಗ್, ಸಿಲ್ವರ್ ಜೂಬ್ಲಿ ಬ್ಲಾಕ್ ಮಿಷನ್ ರೋಡ್ ಬಳಿ 25 ನೇ ತಾರೀಖಿನಂದು ಈ ಘಟನೆ ನಡೆದಿದ್ದು, ಚಾಲಕ ನಾಯಿ ಮೇಲೆ ಕಾರು ಹತ್ತಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶ್ವಾನವು ನರಳಾಡಿ ನರಳಾಡಿ ಕೊನೆಯುಸಿರೆಳೆದಿದೆ. ಪಾರ್ಕಿಂಗ್ ಜಾಗದಲ್ಲಿ ನಾಯಿ ತನ್ನ ಪಾಡಿಗೆ ಮಲಗಿತ್ತು. ಕಾರಿನ ಮುಂದಿನ ಟಯರ್  ನಾಯಿಯ ಮೇಲೆ ಹರಿದಿದೆ. ಕಾರು ಹತ್ತಿ ಸ್ವಲ್ಪ ಸಮಯದಲ್ಲೇ ನಾಯಿ ಪ್ರಾಣ ಬಿಟ್ಟಿದೆ. ಈ ಬಗ್ಗೆ ಸದ್ಯ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ : ಬೆಂಗಳೂರು : ಬನಶಂಕರಿ ಸರ್ಕಾರಿ ಹಾಸ್ಟೆಲ್​​ನ ಆಹಾರದಲ್ಲಿ ಜಿರಳೆ ಪತ್ತೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here