ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಇದನ್ನೂ ಓದಿ : ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – 8 ಮಂದಿ ಸಾವು!
Author: Btv Kannada
Post Views: 405









