ಬೆಂಗಳೂರು : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ವಿದ್ಯಾರ್ಥಿಯೊಬ್ಬ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ. ಅನ್ಮೋಲ್ ಗಿಲ್ ನಾಪತ್ತೆಯಾಗಿರುವ ವಿದ್ಯಾರ್ಥಿ.
ಅನ್ಮೋಲ್ ಗಿಲ್ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ Mtech ವ್ಯಾಸಂಗ ಮಾಡ್ತಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ವಿದ್ಯಾರ್ಥಿಯನ್ನು ಹುಡುಕಾಟ ನಡೆಸುತ್ತಿದ್ದಾರೆ. ನಾಪತ್ತೆ ಕೇಸ್ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಸಿದ್ದಗಂಗಾ ಮಠಕ್ಕೆ ಶಾಕ್ - 70 ಲಕ್ಷ ವಿದ್ಯುತ್ ಬಿಲ್ ಪಾವತಿ ಮಾಡುವಂತೆ KIADB ಪತ್ರ..!
Post Views: 61