Download Our App

Follow us

Home » ರಾಷ್ಟ್ರೀಯ » ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ.​ 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಮನಮೋಹನ್ ಸಿಂಗ್​ ಅವರ ಅಂತ್ಯಕ್ರಿಯೆ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಕ್ಷಣಾ ಇಲಾಖೆ ಸಚಿವ ರಾಜ್​ನಾಥ್​ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ : ಬಾಕ್ಸಿಂಗ್ ಡೇ ಟೆಸ್ಟ್ : ಚೊಚ್ಚಲ ಶತಕ ಸಿಡಿಸಿದ ನಿತೀಶ್ ಕುಮಾರ್.. ಆಸೀಸ್‌ನಲ್ಲಿ ಹೊಸ ರೆಕಾರ್ಡ್!

Leave a Comment

DG Ad

RELATED LATEST NEWS

Top Headlines

ರಾಜ್ಯ ಸಾರಿಗೆ ನೌಕರರ ಮುಷ್ಕರ ಬಹುತೇಕ ಕ್ಯಾನ್ಸಲ್​ – ನಾಳೆಯೇ ಅಧಿಕೃತ ಪ್ರಕಟ ಸಾಧ್ಯತೆ!

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರ ಬಹುತೇಕ ಕ್ಯಾನ್ಸಲ್​ ಆಗುವ ಸಾಧ್ಯತೆ ಇದೆ. ನೌಕರರು ಕರೆ ನೀಡಿದ್ದ ಮುಷ್ಕರದ

Live Cricket

Add Your Heading Text Here