Download Our App

Follow us

Home » ಮೆಟ್ರೋ » ಕೈನಲ್ಲೇ ಡೆತ್​​​ನೋಟ್ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ..!

ಕೈನಲ್ಲೇ ಡೆತ್​​​ನೋಟ್ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ..!

ಬೆಂಗಳೂರು : KSDL (ಕರ್ನಾಟಕ ಸೋಪ್ಸ್ ಅಂಡ್​​ ಡಿಟರ್ಜೆಂಟ್​ ಲಿಮಿಟೆಡ್) ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಅಮೃತ್ ಸಿರಿಯೂರ್ ಅವರು KSDLನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದರು.

ಡಿ. 28 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಧಿಕಾರಿ ಅಮೃತ್ ಸಿರಿಯೂರ್ ಕೈನಲ್ಲೇ ಡೆತ್​​​ನೋಟ್​ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದು ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ ಅಮೃತ್​ ಸೂಸೈಡ್​ ಕೇಸ್ ಭಾರೀ ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಪ್ರಭಾಸ್-ಯಶ್-ಸೂರ್ಯ ರೆಕಾರ್ಡ್ ಬ್ರೇಕ್.. ‘ಗೇಮ್ ಚೇಂಜರ್’ಗಾಗಿ ತಲೆ ಎತ್ತಿದ ‘ಚೆರ್ರಿ’ 256 ಅಡಿ ಎತ್ತರದ ಕಟೌಟ್!

Leave a Comment

DG Ad

RELATED LATEST NEWS

Top Headlines

ಹೊಸ ವರ್ಷದ ಆರಂಭದಲ್ಲೇ ಬಿಗ್ ಶಾಕ್​​.. ಸ್ಟಾರ್ ನಟನಿಗೆ ಅನಾರೋಗ್ಯ – ಫ್ಯಾನ್ಸ್ ಆತಂಕ.. ಹೆಲ್ತ್​ ಬುಲೆಟಿನ್​​​ನಲ್ಲಿ ಏನಿದೆ ?

ಚೆನ್ನೈ : ತಮಿಳು ನಟ ವಿಶಾಲ್‌ ಅವರು ಗಂಭೀರವಾದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆಯೇ ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ಚಿತ್ರರಂಗದಲ್ಲಿ ವಿಶಾಲ್‌ ಫೇಮಸ್‌ ಆಗಿದ್ದಾರೆ. ಅಲ್ಲದೆ

Live Cricket

Add Your Heading Text Here