Download Our App

Follow us

Home » ಜಿಲ್ಲೆ » ಕೆರೆಗೋಡಿನಲ್ಲಿ ನೂತನ ಪೊಲೀಸ್ ಕಚೇರಿ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ – MLA ರವಿಕುಮಾರ್​ ಗೌಡ ಸೇರಿ ಹಲವರು ಭಾಗಿ!

ಕೆರೆಗೋಡಿನಲ್ಲಿ ನೂತನ ಪೊಲೀಸ್ ಕಚೇರಿ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ – MLA ರವಿಕುಮಾರ್​ ಗೌಡ ಸೇರಿ ಹಲವರು ಭಾಗಿ!

ಮಂಡ್ಯ : ಮಂಡ್ಯ ತಾಲೂಕಿನ ಕೆರೆಗೋಡಿನಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಸರ್ಕಲ್​ ಇನ್ಸ್​ಪೆಕ್ಟರ್ ಕಚೇರಿಯನ್ನು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್​. ಚಲುವರಾಯಸ್ವಾಮಿ ಉದ್ಘಾಟನೆ ಮಾಡಿದರು. ಇಂದು ನಡೆದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್​.ಚಲುವರಾಯಸ್ವಾಮಿ  ಅವರು ಕೆರೆಗೋಡು ವೃತ್ತ ನಿರೀಕ್ಷಕರ ಹೊಸ ಕಚೇರಿಯನ್ನು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

ನೂತನ ಪೊಲೀಸ್ ಸರ್ಕಲ್​ ಇನ್ಸ್​ಪೆಕ್ಟರ್ ಕಚೇರಿ ಉದ್ಘಾಟನೆ ವೇಳೆ ಮಂಡ್ಯ ಶಾಸಕ ರವಿಕುಮಾರ್​ ಗೌಡ, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಳದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ ಹಲವು ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೆರೆಗೋಡು ವೃತ್ತ ನಿರೀಕ್ಷಕರ ನೂತನ ಕಚೇರಿಯನ್ನು ಉದ್ಘಾಟಿಸಿದ ಸಚಿವ ಎನ್​.ಚಲುವರಾಯಸ್ವಾಮಿ ಅವರಿಗೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಳದಂಡಿ ಅವರು ಸನ್ಮಾನಿಸಿ ಗೌರವಿಸಿದರು.

ಇದನ್ನೂ ಓದಿ : ಕೂಲ್​ ಡ್ರಿಂಕ್ಸ್​ ಕುಡಿಯೋ ಮುನ್ನ ಅಲರ್ಟ್- D-Martನಲ್ಲಿ ಖರೀದಿಸಿದ್ದ FROOTI ಬಾಟಲ್​ನಲ್ಲಿ ಫಂಗಸ್ ಪತ್ತೆ!

ಇದನ್ನೂ ಓದಿ : ಸ್ಟಾರ್ ಡೈರೆಕ್ಟರ್ ವಿರುದ್ಧ ಲೈಂಗಿಕ ದೌರ್ಜನ್ಯದ ಬಾಂಬ್ – ಸಂಘದ ವಿರುದ್ಧವೇ​ ಖ್ಯಾತ ನಟಿ ಗುಡುಗು!

Leave a Comment

DG Ad

RELATED LATEST NEWS

Top Headlines

ಸುನಾಮಿ ಕಿಟ್ಟಿ ಅಭಿನಯದ “ಕೋರ” ಚಿತ್ರದ ಟ್ರೇಲರ್ ರಿಲೀಸ್ – ಫೆಬ್ರವರಿ 7 ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ!

ಬೆಂಗಳೂರು : ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ

Live Cricket

Add Your Heading Text Here