Download Our App

Follow us

Home » ರಾಜಕೀಯ » ಮುಡಾ ಹಗರಣ – 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED..!

ಮುಡಾ ಹಗರಣ – 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್​ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮುಡಾ ಕಚೇರಿ ಸೇರಿದಂತೆ ಹಲವೆಡೆ ರೇಡ್​ ಮಾಡಿ, 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ರಿಯಲ್ ಎಸ್ಟೇಟ್ ಉದ್ಯಮಿಗಳು, ಮಧ್ಯವರ್ತಿಗಳ ವಿರುದ್ದ PMLA 2002 ಅಡಿಯಲ್ಲಿ ಕೇಸ್​ ದಾಖಲಿಸಿಕೊಂಡಿದ್ದರು. ಇದೀಗ ಇಡಿ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ಅಷ್ಟೇ ಅಲ್ಲದೆ ಮೊದಲ ಬಾರಿಗೆ ಇಡಿ ಅಧಿಕೃತವಾಗಿ ಮಾಹಿತಿ ನೀಡಿದೆ. 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಬಗ್ಗೆ ಜಾರಿ ನಿರ್ದೇಶನಾಲಯ ಟ್ಟೀಟರ್​​ನಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾದ ಸೇನೆಯಲ್ಲಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here