Download Our App

Follow us

Home » ಜಿಲ್ಲೆ » ಚಿತ್ರದುರ್ಗ : ನಿಯಂತ್ರಣ ತಪ್ಪಿ ಕಾರು ಪಲ್ಟಿ, ತಂದೆ-ಮಗ ಸ್ಥಳದಲ್ಲೇ ಸಾ*ವು..!

ಚಿತ್ರದುರ್ಗ : ನಿಯಂತ್ರಣ ತಪ್ಪಿ ಕಾರು ಪಲ್ಟಿ, ತಂದೆ-ಮಗ ಸ್ಥಳದಲ್ಲೇ ಸಾ*ವು..!

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ತಾಲ್ಲೂಕಿನ‌ ಕೆ. ಬಳ್ಳೇಕಟ್ಟೆ ಬಳಿ ನಡೆದಿದೆ.

ಮುತ್ತು ಮತ್ತು ವಿಲಂಪಡಿ ಮೃತ ದುರ್ದೈವಿಗಳು. ತಮಿಳು ನಾಡಿನ ತಿರುಮಲೈ ನಿಂದ ಪುಣೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಲಕ್ಷ್ಮಣ ಸವದಿ ಫ್ಲೆಕ್ಸ್ ಗಳಲ್ಲಿ ಕೇಸರಿ ವಾಪಸ್ : ಬಿಜೆಪಿಯತ್ತ ಹೊರಟ್ರಾ ಕಾಂಗ್ರೆಸ್ ಎಂಎಲ್ಎ?

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here