Download Our App

Follow us

Home » ಜಿಲ್ಲೆ » ಮಣಿಪಾಲ : ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ ಮಾಡಿಕೊಂಡ ವಿಡಿಯೋ ವೈರಲ್..!

ಮಣಿಪಾಲ : ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ ಮಾಡಿಕೊಂಡ ವಿಡಿಯೋ ವೈರಲ್..!

ಉಡುಪಿ : ಪರೀಕ್ಷೆ ಭಯದಿಂದ ವಿದ್ಯಾರ್ಥಿಯೊರ್ವ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕೆಲವು ದಿನಗಳ ಹಿಂದೆ ಮಣಿಪಾಲದಲ್ಲಿ ನಡೆದಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಕಟ್ಟಡದಿಂದ ಜಿಗಿಯುವ ವಿಡಿಯೋ ಇದೀಗ ವೈರಲ್ ಆಗಿದೆ.

ಮಣಿಪಾಲದ ವಿವಿಯ ಅಲೈಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಕಳೆದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ಪರೀಕ್ಷೆ ಭಯದಿಂದ ಆತ್ಮಹತ್ಯೆ ಎನ್ನುವ ಅನುಮಾನ ವ್ಯಕ್ತವಾಗಿತ್ತು.

ಮೊಬೈಲ್​ನಲ್ಲಿ ಸೆರೆಯಾದ ದೃಶ್ಯದಂತೆ ಸತ್ಯಂ ಕಟ್ಟಡದಿಂದ ಇತರೆ ವಿದ್ಯಾರ್ಥಿಗಳು ನೋಡ ನೋಡುತ್ತಲೇ ಜಿಗಿದಿದ್ದಾನೆ. ಮಣಿಪಾಲ‌ ವಿಶ್ವವಿದ್ಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಮಾರ್ಟಿನ್​ ಚಿತ್ರತಂಡ ಪಾರು..!

Leave a Comment

DG Ad

RELATED LATEST NEWS

Top Headlines

“ಎಕ್ಕ” ಚಿತ್ರಕ್ಕೆ ನಾಯಕಿಯಾದ ಸಲಗ ಬ್ಯೂಟಿ… ಯುವರಾಜ್ ಕುಮಾರ್​ಗೆ ಸಂಜನಾ ಆನಂದ್ ಜೋಡಿ..!

ಯುವ ರಾಜ್‌ಕುಮಾರ್ ಎರಡನೇ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ರೋಹಿತ್ ಪದಕಿ ಸಾರಥ್ಯದ, ಎಕ್ಕ ಸಿನಿಮಾ ಜೂನ್ 6ಕ್ಕೆ ತೆರೆಗೆ ಬರಲಿದ್ದು, ಸಂಕ್ರಾಂತಿ ಹಬ್ಬದ ವಿಶೇಷವಾಗಿ ಚಿತ್ರತಂಡ

Live Cricket

Add Your Heading Text Here