Download Our App

Follow us

Home » ಅಪರಾಧ » ಆನೇಕಲ್ : ನಡುರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹ*ತ್ಯೆ..!

ಆನೇಕಲ್ : ನಡುರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹ*ತ್ಯೆ..!

ಆನೇಕಲ್​​ : ನಡುರಸ್ತೆಯಲ್ಲೇ ಮಾರಕಾಸ್ತ್ರದಿಂದ ಯುವಕನನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್​​​​ನ ಮರಸೂರು ಬಳಿ ನಡೆದಿದೆ. 27 ವರ್ಷದ ವಿಜಯ್ ಕುಮಾರ್ ಕೊಲೆಯಾದ ಯುವಕನಾಗಿದ್ದಾನೆ.

2017ರಲ್ಲಿ ನಡೆದಿದ್ದ ಮನೋಜ್ ಅಲಿಯಾಸ್​ ಬಬ್ಲು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಿಂದಾಗಿ ವಿಜಯ್ ಕುಮಾರ್ ಜೈಲಿನಲ್ಲಿದ್ದ. ಇವನು ಏಳು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದನು.

ಹಾಗಾಗಿ ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಕೊಲೆಯಾದ ಮನೋಜ್​ ಸಹಚರರು, ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ವಿಜಯ ಕುಮಾರ್​ನನ್ನು ಮನೆಯಿಂದ ಕರೆದು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಆನೇಕಲ್ : ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here