ಹುಬ್ಬಳ್ಳಿ : ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಎದುರು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಕಾರ್ಯಕರ್ತರ ಯತ್ನ ಮಾಡಿದ್ದಾರೆ. ನೂರಾರು ಕಾರ್ಯಕರ್ತರು-ಪೊಲೀಸರ ನಡುವೆ ವಾಗ್ವಾದ-ನಡೆದಿದೆ.
ಪೊಲೀಸ್ ಠಾಣೆ ಎದುರೇ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ.
ಇದನ್ನೂ ಓದಿ : ಮೈಸೂರು ಏರ್ಪೋರ್ಟ್ನಲ್ಲಿ ಪೈಲೆಟ್ ಕಣ್ಣಿಗೆ ಲೇಸರ್ ಲೈಟ್ ಬಿಡುತ್ತಿರುವ ಕಿಡಿಗೇಡಿಗಳು..!
Post Views: 138