ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಮತ್ತು ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಇತ್ತೀಚಿಗೆ ತಿರುಪತಿಯಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್, ಬಾಲಿವುಡ್ ಖ್ಯಾತ ನಟ ಮುಖೇಶ್ ರಿಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, ‘ಕಣ್ಣಪ್ಪ’ ಚಿತ್ರತಂಡದ ಸದಸ್ಯರು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಇದನ್ನೂ ಓದಿ : IPL ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು ಪೂರೈಕೆ – ಜಲ ಮಂಡಳಿಯಿಂದ ಭರವಸೆ..!
Post Views: 38