Download Our App

Follow us

Home » Uncategorized » ಮೆಟ್ರೋ ಹಳಿಗೆ ಹಾರಿ ಯುವಕ ಆ*ತ್ಮಹತ್ಯೆಗೆ ಯತ್ನ..

ಮೆಟ್ರೋ ಹಳಿಗೆ ಹಾರಿ ಯುವಕ ಆ*ತ್ಮಹತ್ಯೆಗೆ ಯತ್ನ..

ಬೆಂಗಳೂರು:  ಮೆಟ್ರೋ ರೈಲಿನ ಮುಂದೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಮೆಟ್ರೋ ಸಿಬ್ಬಂದಿಯು ತಕ್ಷಣವೇ ನೆರವಿಗೆ ಧಾವಿಸಿ ಬಂದಿದ್ದಾರೆ. ಹಾರಿದ  ರಭಸಕ್ಕೆ ಯುವಕನಿಗೆ ಸಣ್ಣ-ಪುಟ್ಟ ಗಾಯಗೊಂಡಿದ್ದಾರೆ.

Image

ನಿಲ್ದಾಣದ ಪ್ಲಾಟ್ ಫಾರ್ಮ್ ನ ಕೊನೆಯಲ್ಲಿ ನಿಂತಿದ್ದ 22 ವರ್ಷದ ಯುವಕ ಬರುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಬಿಎಂಆರ್ ಸಿಎಲ್ ಸಿಬ್ಬಂದಿ ಆತನ್ನು ರಕ್ಷಿಸಿ, ಸಮೀಪದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರೈಲು ಸಂಚಾರ ರಾತ್ರಿ 8ಗಂಟೆ ನಂತರ ಯಥಾ ಸ್ಥಿತಿಗೆ ಮರಳಿದೆ. BMRCL ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಕಳೆದ ವಾರವೂ ಮಹಿಳೆ ಹಳಿ ಮೇಲೆ ಹಾರಿದ್ದಳು.

ಇದನ್ನೂ ಓದಿ : ಉಡುಪಿಯ ಗಣೇಶ್ ಪ್ರಸಾದ್ ಶೆಟ್ಟಿಗೆ ದಾದಾ ಲೇಖಕ್ ರಾಜ್ ಪ್ರಶಸ್ತಿ..!

 

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here