Download Our App

Follow us

Home » ಅಪರಾಧ » ಫಿನಾಯಿಲ್ ಕುಡಿದು ಯುವಕ ಆ*ತ್ಮಹತ್ಯೆಗೆ ಯತ್ನ..

ಫಿನಾಯಿಲ್ ಕುಡಿದು ಯುವಕ ಆ*ತ್ಮಹತ್ಯೆಗೆ ಯತ್ನ..

ಬೆಳಗಾವಿ :  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕೊಪ್ಪದ ಎಂಬ ಯುವಕ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಕೂಡಲೇ ಮಾರ್ಕೆಟ್ ಪೊಲೀಸರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.  ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ಇದನ್ನೂ ಓದಿ : ಕನ್ನಡಕ್ಕಾಗಿ ನನ್ನ ಪ್ರಾಣ ಸದಾ ಮುಡಿಪಾಗಿರುತ್ತೆ;ಕರವೇ ನಾರಾಯಣಗೌಡರು

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here