Download Our App

Follow us

Home » ಜಿಲ್ಲೆ » ಕೋಲಾರದಲ್ಲಿ ಬೈಕ್​​ಗೆ KSRTC ಬಸ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ಸಾವು..!

ಕೋಲಾರದಲ್ಲಿ ಬೈಕ್​​ಗೆ KSRTC ಬಸ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ಸಾವು..!

ಕೋಲಾರ : ಬೈಕ್​ಗೆ KSRTC ಬಸ್​ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಬಳಿ ನಡೆದಿದೆ. 18 ವರ್ಷದ ಭಾರ್ಗವ್​ ರೆಡ್ಡಿ ಮೃತ ದುರ್ದೈವಿ.

ಭಾರ್ಗವ್​ ರೆಡ್ಡಿ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ, ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೂ ಮೃತ ವಿದ್ಯಾರ್ಥಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಡಿ.ಕೆ ಶಿವಕುಮಾರ್ ಭ್ರಷ್ಟಾಚಾರದ ಪಿತಾಮಹ – ಬಿ.ವೈ ವಿಜಯೇಂದ್ರ ತಿರುಗೇಟು..!

Leave a Comment

DG Ad

RELATED LATEST NEWS

Top Headlines

ತೆರೆಮೇಲೆ ಅಬ್ಬರಿಸಿದ “ಬಘೀರ” – ಸೂಪರ್ ಹೀರೋ ಆದ ರೋರಿಂಗ್ ಸ್ಟಾರ್ ಶ್ರೀಮುರಳಿ..!

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ಡಾ. ಸೂರಿ ನಿರ್ದೇಶನ ಮಾಡಿದ್ದಾರೆ.

Live Cricket

Add Your Heading Text Here