ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ ಹೊರಟ ಕುಟುಂಬವೊಂದು ರಸ್ತೆ ವಿಭಕಜ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ತಾಯಿ ಮಗ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
40 ವರ್ಷದ ಕಲಾ, 21 ವರ್ಷದ ಪುತ್ರ ದರ್ಶನ್ ಸಾವನಪ್ಪಿದ್ದು, ಕಾರಿನ ಹಿಂಬದಿಯಲ್ಲಿದ್ದ ಪುತ್ರಿ ಮೇಘನ ಹಾಗೂ ಅಳಿಯ ಮಂಜುನಾಥ್ಗೆ ಗಾಯಗಳಾಗಿವೆ. ಗಾಯಾಳುಗಳನ್ನ ಮಂಡ್ಯ ಜಿಲ್ಲಾ ಆಸ್ಪತ್ರೆ ದಾಲಿಸಿದ್ದು, ಮೃತ ದೇಹವನ್ನ ಮಿಮ್ಸ್ ಶವಘಾರಕ್ಕೆ ರವಾನೆ ಮಾಡಲಾಯಿತು.
ಇದನ್ನೂ ಓದಿ : ಪ್ರಜ್ವಲ್, ಸೂರಜ್ ನಂತ್ರ ನಿಖಿಲ್ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ : ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಕಿಡಿ..!
Post Views: 424