Download Our App

Follow us

Home » ಜಿಲ್ಲೆ » ಕೋಲಾರದಲ್ಲಿ ಟ್ರ್ಯಾಕ್ಟರ್‌ ಹಾಗೂ ಖಾಸಗಿ ಬಸ್‌ ನಡುವೆ ಭೀಕರ ಅಪಘಾತ – ಓರ್ವ ಸಾ*ವು, ಮೂವರ ಸ್ಥಿತಿ ಗಂಭೀರ..!

ಕೋಲಾರದಲ್ಲಿ ಟ್ರ್ಯಾಕ್ಟರ್‌ ಹಾಗೂ ಖಾಸಗಿ ಬಸ್‌ ನಡುವೆ ಭೀಕರ ಅಪಘಾತ – ಓರ್ವ ಸಾ*ವು, ಮೂವರ ಸ್ಥಿತಿ ಗಂಭೀರ..!

ಕೋಲಾರ : ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೋಲಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ನಾಗಲಾಪುರ ಗೇಟ್ ಬಳಿ ನಡೆದಿದೆ.

ವಿದ್ಯುತ್ ಕಂಬಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಎಸ್​​​ಎನ್​​​ಆರ್​​​ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ಅತಿವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಸಿದ್ದರಾಮಯ್ಯಗೆ ಅಲ್ಪ ಪ್ರಮಾಣದಲ್ಲಿ ಅನಾರೋಗ್ಯ – ವಿಶ್ರಾಂತಿಗಾಗಿ ಕಾವೇರಿ ನಿವಾಸಕ್ಕೆ ತೆರಳಿದ ಸಿಎಂ..

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಬಾಬ್​​​​ ಸೆಂಟರ್​ ಎಡವಟ್ಟು – ಕ್ಷಣಾರ್ಧದಲ್ಲಿ ಆಟೋ, ಬೈಕ್ ಸುಟ್ಟು ಕರಕಲು..!

ಬೆಂಗಳೂರು : ಕಬಾಬ್​​​​ ಸೆಂಟರ್​ ಎಡವಟ್ಟಿಗೆ ಆಟೋ, ಬೈಕ್​ ಧಗಧಗ ಹೊತ್ತಿ ಉರಿದಿರುವ ಘಟನೆ ವಿವೇಕನಗರದ ಈಜಿಪುರದಲ್ಲಿ ನಡೆದಿದೆ. ಕೂಡಲೇ ಅಗ್ನಿಶಾಮಕ‌ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ

Live Cricket

Add Your Heading Text Here