Download Our App

Follow us

Home » ಜಿಲ್ಲೆ » ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾದ ಕಾರು..!

ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾದ ಕಾರು..!

ದೇವನಹಳ್ಳಿ : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೂದಿಗೆರೆ ಗ್ರಾಮದ ಮಂಚಪ್ಪನಹಳ್ಳಿ ಗೇಟ್ ಬಳಿ ನಡೆದಿದೆ. ವಾಕ್ಸ್ ವ್ಯಾಗನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ.

ಕಾಡುಗೋಡಿಯಿಂದ ದೊಡ್ಡಬಳ್ಳಾಪುರದ ಕಡೆ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಡ್ರೈವರ್​​ ತಕ್ಷಣ ಇಳಿದು ಹೋಗಿದ್ದಾರೆ. ನಂತರ ಕಾಂಕ್ರಿಟ್ ಮಿಕ್ಸರ್ ಲಾರಿಯ ನೀರಿನಿಂದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಈ ಅವಘಡದಿಂದಾಗಿ ಕೆಲ ಕಾಲ ಏರ್​​ಪೋರ್ಟ್​ ಪರ್ಯಾಯ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ : ಫೋಟೋ, ವಿಡಿಯೋ ಬಿಡ್ತೀನಿ ಅಂತಾ ವರುಣ್​ ಆರಾಧ್ಯ ಹೇಳಿಲ್ಲ – ಮಾಜಿ ಪ್ರೇಯಸಿಯಿಂದಲೇ ಸತ್ಯ ಬಟಾಬಯಲು..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here