Download Our App

Follow us

Home » ಸಿನಿಮಾ » ಅದ್ದೂರಿಯಾಗಿ ನೆರವೇರಿತು ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಹಾಗೂ ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ..!

ಅದ್ದೂರಿಯಾಗಿ ನೆರವೇರಿತು ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಹಾಗೂ ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ..!

ತೆಲುಗಿನ ಖ್ಯಾತ ನಟ ಮೋಹನ್‍ ಬಾಬು ಅವರ ಹುಟ್ಟುಹಬ್ಬ ಮತ್ತು ಮೋಹನ್‍ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಇತ್ತೀಚಿಗೆ ತಿರುಪತಿಯಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್‍ ಲಾಲ್,‍ ಬಾಲಿವುಡ್‍ ಖ್ಯಾತ ನಟ ಮುಖೇಶ್‍ ರಿಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ‘ಕಣ್ಣಪ್ಪ’ ಚಿತ್ರತಂಡದ ಸದಸ್ಯರು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

 

ಇದನ್ನೂ ಓದಿ : IPL ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು ಪೂರೈಕೆ – ಜಲ ಮಂಡಳಿಯಿಂದ ಭರವಸೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here