Download Our App

Follow us

Home » ಸಿನಿಮಾ » ನಟ ಸುದೀಪ್ ತಾಯಿ ಸರೋಜಾ ವಿಧಿವಶ..!

ನಟ ಸುದೀಪ್ ತಾಯಿ ಸರೋಜಾ ವಿಧಿವಶ..!

ಬೆಂಗಳೂರು : ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ವಿಲ್ಸನ್​ ಗಾರ್ಡನ್​​ ಚಿತಾಗಾರದಲ್ಲಿ ಇಂದು ರಾತ್ರಿ 8 ಗಂಟೆಯೊಳಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ : ಜಗದೀಶ್ ಎಲಿಮಿನೇಷನ್‌ಗೆ ಅಸಲಿ ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್​..!

Leave a Comment

DG Ad

RELATED LATEST NEWS

Top Headlines

BWSSB ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಜಲಮಂಡಳಿ ಬೇಜವಾಬ್ದಾರಿತನಕ್ಕೆ ಸ್ಥಳೀಯರ ಆಕ್ರೋಶ..!

ಬೆಂಗಳೂರು : ಕಾವೇರಿ ಪೈಪ್ ಲೈನ್ ಒಡೆದು ಮನೆಯೊಳಗೆ ನುಗ್ಗಿದ ನೀರು ಘಟನೆ ಬನಶಂಕರಿ 5ನೇ ಅಂತ ವಸಂತಪುರದಲ್ಲಿ ನಡೆದಿದೆ. BWSSB ನಿರ್ಲಕ್ಷ್ಯದಿಂದ ನಿವಾಸಿಗಳು ಪರದಾಡುವಂತಹ ಸ್ಥಿತಿ

Live Cricket

Add Your Heading Text Here